ಗೌತಮ್‌ ರಾಜ್ಯ ಮಟ್ಟಕ್ಕೆ ಆಯ್ಕೆ

Gouthamಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ, ಮಂಗಳೂರು ಇವರು ಜಿಲ್ಲಾ ಬಾಲಭವನ, ಕದ್ರಿ ಮಂಗಳೂರು ಇಲ್ಲಿ ಏರ್ಪಡಿಸಲಾದ ಜಿಲ್ಲಾಮಟ್ಟದ ಮಕ್ಕಳ ’ಕಲಾಶ್ರೀ ಪ್ರಶಸ್ತಿ’ ಆಯ್ಕೆ ಶಿಬಿರದ ಸೃಜನಾತ್ಮಕ ಕಲೆ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಗೌತಮ್‌ಎಸ್. – ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಮತ್ತು ಉದಯವಾಣಿ ಆರ್ಟಿಸ್ಟ್ ಪಾರ್ಮ್(ರಿ) ಉದಯವಾಣಿ ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳ ಮಕ್ಕಳ ಚಿತ್ರಕಲಾ ಸ್ಪರ್ಧೆಯಲ್ಲೂ ಈತ ಸಮಾಧಾನಕರ ಬಹುಮಾನವನ್ನು ಪಡೆದಿರುತ್ತಾನೆ.

Highslide for Wordpress Plugin