ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ – ಚಿತ್ರಕಲೆಯಲ್ಲಿ ದ್ವಿತೀಯ

Agamyaಸಾರ್ವಜನಿಕ ಶಿಕ್ಷಣ ಇಲಾಖೆ ಇದರ ಆಶ್ರಯದಲ್ಲಿ ಸುರತ್ಕಲಿನ ವಿದ್ಯಾಭೋದಿನಿ ಶಾಲೆಯಲ್ಲಿ ನಡೆದಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯ ಹಿರಿಯ ಪ್ರಾಥಮಿಕ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಅಗಮ್ಯ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಇವರು ನೆಕ್ಕಿಲ, ಬನ್ನೂರು ನಿವಾಸಿ ಶ್ರೀ ಗಣೇಶ್ ಆಚಾರ್ಯ ಮತ್ತು ಮಂಜುಳಾ ಗಣೇಶ್‌ರವರ ಪುತ್ರಿ.

Highslide for Wordpress Plugin