ಜ್ಞಾನ ಐಸಿರಿ ಸ್ಪರ್ಧೆ – ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ಧರ್ಮಸ್ಥಳ ಇವರು ಏರ್ಪಡಿಸಿದ ‘ಜ್ಞಾನ ಐಸಿರಿ’ ಪುಸ್ತಕಾಧಾರಿತ ಸ್ಪರ್ಧೆಗಳಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಸ್ವಾತಿ ಎಸ್. ಭಟ್- ಪ್ರೌಢಶಾಲಾ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ, ಗೌತಮ್‌ ಎಸ್. – ಪ್ರೌಢಶಾಲಾ ವಿಭಾಗದ ಚಿತ್ರಕಲೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ’ಜ್ಞಾನ ಸಿರಿ’ ಪುಸ್ತಕಾಧಾರಿತ ಪ್ರಾಥಮಿಕ ವಿಭಾಗದ ಚಿತ್ರಕಲೆಯಲ್ಲಿ ಮುಖೇಶ್ ಕೃಷ್ಣ – ಪ್ರಥಮ ಸ್ಥಾನವನ್ನು ಪಡೆದು ಧರ್ಮಸ್ಥಳದಲ್ಲಿ ನಡೆಯುವ ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

vkms-jnanasiri

Highslide for Wordpress Plugin