ದಕ್ಷಿಣ ಕನ್ನಡ ಜಿಲ್ಲಾ ಚಿತ್ರಕಲಾ ಸಂಘದಿಂದ ಅಭಿನಂದನೆ

ದಕ್ಷಿಣ ಕನ್ನಡ ಚಿತ್ರಕಲಾ ಶಿಕ್ಷಕರ ಸಂಘದಿಂದ 2017-18 ನೇ ಸಾಲಿನಲ್ಲಿ ಡ್ರಾಯಿಂಗ್ ಹೈಯರ್ ಗ್ರೇಡ್ ಪರೀಕ್ಷೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಹತ್ತನೇ ತರಗತಿಯ ಗೌತಮ್‌ ಎಸ್‌. ಪುತ್ತೂರು ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದಿದ್ದು ಇವನನ್ನು ಮಂಗಳೂರು ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದಿಂದ ಅಭಿನಂದಿಸಲಾಯಿತು.

Drawing-Grade

Highslide for Wordpress Plugin