ದಕ್ಷಿಣ ಕ್ಷೇತ್ರೀಯ ಮಟ್ಟಕ್ಕೆ ಆಯ್ಕೆ

ದಿನಾಂಕ 11-8-2018 ರಿಂದ 16-8-2018 ರವರೆಗೆ ತೆಲಂಗಾಣದಲ್ಲಿ ನಡೆಯಲಿರುವ ದಕ್ಷಿಣ ಕ್ಷೇತ್ರೀಯ ಮಟ್ಟದ ಕಬಡ್ಡಿ ಹಾಗೂ ಖೋ-ಖೋ ಸ್ಪರ್ಧೆಗಳಿಗೆ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 14 ರ ವಯೋಮಾನದ ಬಾಲಕಿಯರ ಕಬಡ್ಡಿ ತಂಡ, 17 ರ ವಯೋಮಾನದ ಬಾಲಕಿಯರ ಕಬಡ್ಡಿ, 17 ರ ವಯೋಮಾನದ ಬಾಲಕಿಯರ ಖೋ ಖೋ ಹಾಗೂ 17 ರ ವಯೋಮಾನದ ಬಾಲಕರ ಖೋ ಖೋ ತಂಡಗಳು ಆಯ್ಕೆಯಾಗಿರುತ್ತವೆ.

Under-14-Kabaddi

14 ರ ವಯೋಮಾನದ ಬಾಲಕಿಯರ ಕಬಡ್ಡಿ ತಂಡ

under-17-Kabaddi

17 ರ ವಯೋಮಾನದ ಬಾಲಕಿಯರ ಕಬಡ್ಡಿ

under-17-kho-(2)

17 ರ ವಯೋಮಾನದ ಬಾಲಕರ ಖೋ ಖೋ

Under-17-kho

17 ರ ವಯೋಮಾನದ ಬಾಲಕಿಯರ ಖೋ ಖೋ

Highslide for Wordpress Plugin