ರಾಮಾಯಣ ಪರೀಕ್ಷೆ – ತಾಲೂಕಿಗೆ ಪ್ರಥಮ

Sinchana-Tಬೆಂಗಳೂರಿನ ಭಾರತ ಸಂಸ್ಕೃತಿ ಪ್ರತಿಷ್ಠಾನ ವತಿಯಿಂದ ನಡೆದ ರಾಜ್ಯ ಮಟ್ಟದ ರಾಮಾಯಣ ಪರೀಕ್ಷೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 8 ನೇ ತರಗತಿ ವಿದ್ಯಾರ್ಥಿನಿ ಸಿಂಚನಾ ಟಿ. (ಬಾಲಸುಬ್ರಹ್ಮಣ್ಯ ಟಿ. ಮತ್ತು ರೇಷ್ಮಾ ಡಿ.ವಿ. ದಂಪತಿಗಳ ಪುತ್ರಿ) ಪುತ್ತೂರು ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

Highslide for Wordpress Plugin