ಶಾಲಾ ಚುನಾವಣೆ 2018

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ತೆಂಕಿಲ ಪುತ್ತೂರು ಇಲ್ಲಿ 2018-19 ನೇ ಸಾಲಿನ ಶಾಲಾ ಚುನಾವಣೆಯು ಮುಖ್ಯಗುರುಗಳ ಸಮ್ಮುಖದಲ್ಲಿ ನಡೆಯಿತು. ಪ್ರೌಢಶಾಲಾ ವಿಭಾಗದ ನಾಯಕಿಯಾಗಿ ಕು. ಶೈಲಶ್ರೀ ಮತ್ತು ಉಪನಾಯಕನಾಗಿ ಅನಿಕೇತ್ ಬದನಾಜೆ ಆಯ್ಕೆಯಾದರು. ಪ್ರಾಥಮಿಕ ಶಾಲಾ ವಿದ್ಯಾರ್ಥಿ ನಾಯಕನಾಗಿ ಮಿಥುನ್ ವಿ.ಕೆ ಮತ್ತು ಉಪನಾಯಕನಾಗಿ ಪರೀಕ್ಷಿತ್‌ ಆಯ್ಕೆಯಾದರು. ಚುನಾವಣೆಯ ಉಸ್ತುವಾರಿಯನ್ನು ಶಿಕ್ಷಕರಾದ ಶ್ರೀಯುತ ಚಂದ್ರಶೇಖರ್ ಸುಳ್ಯಪದವು ವಹಿಸಿದರು. ಎಲ್ಲಾ ಶಿಕ್ಷಕರು ಸಹಕರಿಸಿದರು.

Election-18

Highslide for Wordpress Plugin