ಭಾವಗೀತೆ / ಜಾನಪದ ಗೀತೆ ಸ್ಪರ್ಧಾ ವಿಜೇತರು
14 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ಈಶ್ವರಮಂಗಲ, ಪುತ್ತೂರು ಇಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಮಕ್ಕಳು,
ಶ್ರೀಲಕ್ಷ್ಮೀ – ಜನಪದ ಗೀತೆ – ದ್ವಿತೀಯ
ಕೀರ್ತಿ ಕುಡ್ವ – ಭಾವಗೀತೆ – ಪ್ರಥಮ
ಅರ್ಪಿತಾ ಸಿ.ಪಿ – ಭಾವಗೀತೆ – ದ್ವಿತೀಯ
