ಕಲಾಚಿತ್ರ ಸ್ಪರ್ಧೆ – ಲಿಖಿತಾ ಜಿಲ್ಲಾಮಟ್ಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಅಂತರ್ಜಲ ಸಂರಕ್ಷಣೆ ಮತ್ತು ಸದ್ಬಳಕೆ ವಿಷಯದ ಕುರಿತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ತಾಲೂಕು ಮಟ್ಟದ ಕಲಾಚಿತ್ರ ಸ್ಪರ್ಧೆಯು ಸರಕಾರಿ ಪ್ರೌಢಶಾಲೆ ಕೊಂಬೆಟ್ಟು ಇಲ್ಲಿ ನಡೆದಿದ್ದು ಇದರಲ್ಲಿ ಲಿಖಿತಾ ಕೆ – ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.