ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಶಾಂತಿವನ ಟ್ರಸ್ಟ್ ಧರ್ಮಸ್ಥಳ ಹಾಗೂ ವಿವೇಕಾನಂದ ಆಂಗ್ಲಮಾಧ್ಯಮ ಶಾಲಾ ಸಂಯುಕ್ತ ಆಶ್ರಯದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಶಾಲಾ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ಚಿತ್ರಕಲೆ-ರಾಮ್ ಪ್ರಸಾದ್, ಶ್ಲೋಕ ಕಂಠಪಾಠ ಅರ್ಪಿತಾ .ಸಿ.ಪಿ ಮತ್ತು ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ರಕ್ಷಿತಾ.ಡಿ, ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ಸಂಸ್ಕೃತಿ ಶಾಸ್ತ್ರೀ ಸಿ.ಎಮ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
