ವಿದ್ಯಾಭಾರತಿ ಪ್ರಾಂತಮಟ್ಟದ ಆಶುಭಾಷಣ ಸ್ಪರ್ಧೆ -ಕ್ಷೇತ್ರೀಯ ಮಟ್ಟಕ್ಕೆ ಆಯ್ಕೆ

ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ , ವಿದ್ಯಾಭಾರತಿ ಕರ್ನಾಟಕ, ಬಾಲಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳು ಬಳ್ಳಾರಿ, ಇಲ್ಲಿ ನಡೆದ ಪ್ರಾಂತೀಯ ಗಣಿತ –ವಿಜ್ಞಾನ ಮೇಳ ಮತ್ತು ಸಂಸ್ಕೃತಿ ಮಹೋತ್ಸವ 2026ರ ಕಿಶೋರ ವರ್ಗದ ಆಶುಭಾಷಣ ಸ್ಪರ್ಧೆಯಲ್ಲಿ ಶಾಲೆಯ ಮೌಲ್ಯ ಜಿ ಪ್ರಥಮ ಸ್ಥಾನ ಪಡೆದು ಕ್ಷೇತ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.