ಪ್ರಾರ್ಥನಾ ಶ್ಲೋಕ

Arpithaಶಾಂತಿವನ ಟ್ರಸ್ಟ್ (ರಿ), ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ದ.ಕ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲಾ ಪಂಚಾಯತ್,  ಸಾರ್ವಜನಿಕ ಶಿಕ್ಷಣ ಇಲಾಖೆ ಅವರು ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಅಖಂಡ ದ.ಕ ಜಿಲ್ಲಾ ಶ್ರೀ ಗುರು ಯೋಗ ಸಂಘದ ಸಹಕಾರದೊಂದಿಗೆ ನಡೆಸಿದ ಜ್ಞಾನ ಸಿಂಧೂರ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನದ ಆಧಾರದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಪ್ರಾರ್ಥನಾ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಶಾಲೆಯ ಕು. ಅರ್ಪಿತಾ ಸಿ. ಪಿ. ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

Highslide for Wordpress Plugin