ಕಪಾಟು ಕೊಡುಗೆ

IMG-20150129-WA0103ಪುಸ್ತಕ ಸಪ್ತಾಹದ ಅಂಗವಾಗಿ ದಿ.ಶೀನ ಹಂದ್ರಟ್ಟ ಇವರ ಸ್ಮರಣಾರ್ಥ ಇವರ ಮಕ್ಕಳಾದ ಧನಂಜಯ ಹಂದ್ರಟ್ಟ ಮತ್ತು ಕು.ಲೀಲಾವತಿ ಹಂದ್ರಟ್ಟ (ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಹಿರಿಯ ಶಿಕ್ಷಕಿ) ಇವರು ಸುಮಾರು 10,000 ರೂ. ಗಳ ಕಪಾಟು ನೀಡಿ ಸಹಕರಿಸಲಿರುವರು.

Highslide for Wordpress Plugin