ಪುಸ್ತಕ ದೇಣಿಗೆ

ಪುಸ್ತಕ ಸಪ್ತಾಹದ ಅಂಗವಾಗಿ ಶಾಲಾ ಹಿರಿಯ ಪೋಷಕರಾದ ಶ್ರೀ ಗಣಪತಿ ಭಟ್ ಇವರು ಶಾಲಾ ಗ್ರಂಥಾಲಯಕ್ಕೆ ‘ಮಕ್ಕಳ ರಾಮಾಯಣ ಮತ್ತು ಮಕ್ಕಳಿಗಾಗಿ ಮಹಾಭಾರತ ಭಾಗ – 2’ ಎಂಬ ಸುಮಾರು 2,000 ರೂ. ಗಳ ಪುಸ್ತಕವನ್ನು ನೀಡಿ ಸಹಕರಿಸಿದ್ದಾರೆ.

IMAG0673_1

Highslide for Wordpress Plugin