ದೇಣಿಗೆ

ಪುಸ್ತಕ ಸಪ್ತಾಹದ ಉದ್ಫಾಟನಾ ಸಂದರ್ಭದಲ್ಲಿ ವಿವೇಕಾನಂದ ಪಾಲಿಟೆಕ್ನಿಕ್‌ನ ಉಪನ್ಯಾಸಕರೂ ಶಿಕ್ಷಕ – ಶಿಕ್ಷಣ ಸಂಪನ್ಮೂಲ ಘಟಕದ ಸದಸ್ಯರೂ ಆದ ಶ್ರೀಮತಿ ಪೂರ್ಣಿಮಾ ತಮ್ಮ ಸಂಸ್ಥೆಯಿಂದ ಸಂಗ್ರಹಿಸಿದ ರೂ. 4168 ಮತ್ತು ಪುಸ್ತಕಗಳನ್ನು ಶಾಲೆಗೆ ನೀಡಿರುತ್ತಾರೆ.

ಮತ್ತು ಶಿಕ್ಷಕ – ರಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀಮತಿ ಅಂಬಿಕಾ ಇವರು ಈ ಸಂದರ್ಭದಲ್ಲಿ ಶಾಲೆಗೆ ಕವಾಟು ದೇಣಿಗೆ ನೀಡಿ ಸಹಕರಿಸಿರುತ್ತಾರೆ.

20150216_102254

20150216_105438

Highslide for Wordpress Plugin