ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ತಾಲೂಕಿನಲ್ಲಿ ಪ್ರಥಮ

20150223_125509ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸಿರುವ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ವಿವೇಕಾನಂದ ಕನ್ನಡ ಶಾಲೆಯ ಜಯಶ್ರೀ ಬಿ. ಇವರು ಲೋವರ್ ಗ್ರೇಡ್ ವಿಭಾಗದಲ್ಲಿ ಪುತ್ತೂರು ತಾಲೂಕು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರಿಗೆ ಚಿತ್ರಕಲಾ ಶಿಕ್ಷಕರಾದ ರುಕ್ಮಯ ಬಿ. ತರಬೇತಿ ನೀಡಿರುತ್ತಾರೆ. ಇವರು ನರಿಮೊಗರು – ಬಜಪ್ಪಾಳ ಬಾಬು ಗೌಡ ಮತ್ತು ಶ್ರೀಮತಿ ಲಲಿತಾ ದಂಪತಿಯ ಪುತ್ರಿ.

Highslide for Wordpress Plugin