ಭಾಷಾಕಲಿಕೆಯ ಸರಳ ಸುಲಭ ಸೂತ್ರಗಳ ಕಾರ್ಯಾಗಾರ

ವಿವೇಕಾನಂದ ಕನ್ನಡ ಶಾಲೆಯಲ್ಲಿ ದಿನಾಂಕ 17-03-2015 ರಂದು ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಭಾಷಾ ಸಂವಹನದ ಸುಲಭ ಸೂತ್ರಗಳ ಬಗ್ಗೆ ಇಂಗ್ಲಿಷ್ ಉಪನ್ಯಾಸಕರಾದ ಶ್ರೀ ಬಿ.ವಿ ಸೂರ್ಯನಾರಾಯಣ ಇವರು ಮಕ್ಕಳೊಂದಿಗೆ ಸಂವಾದ ನಡೆಸಿದರು.

ಭಾಷಾಜ್ಞಾನವನ್ನು ಬಳಸುತ್ತಾ ಬೆಳೆಸುವ ಪ್ರಕ್ರಿಯೆಯನ್ನು ಮಕ್ಕಳಿಗೆ ಮನದಟ್ಟು ಮಾಡಿ ಯಾವುದೇ ಭಾಷೆಯನ್ನು ಮಿತ್ರನಂತೆ ಕಾಣುವ ಕಿವಿಮಾತನ್ನು ಹೇಳಿದರು.

20150317_095440

20150317_095321

20150317_095336

Highslide for Wordpress Plugin