ಕ್ರೀಡಾ ತರಬೇತಿ ಶಿಬಿರ

ದ.ಕ. ಜಿಲ್ಲಾ ಪಂಚಾಯತು, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು. ತಾಲೂಕುದೈಹಿಕ ಶಿಕ್ಷಣ ಶಿಕ್ಷಕರ ಸಂಘ ಪುತ್ತೂರು ಮತ್ತು ನಮ್ಮ ಶಾಲಾ ಸಂಯುಕ್ತ ಆಶ್ರಯದಲ್ಲಿ ಮಾನ್ಯಕ್ಷೇತ್ರ ಶಿಕ್ಷಣಾಧಿಕಾರಿಗಳ ಕನಸಾದಗೊಬ್ಬುದ ಪುತ್ತೂರ್ದ ಮುತ್ತುಲು ಯೋಜನೆಯಡಿಯಲ್ಲಿ ದಿನಾಂಕ 1-4-2015 ರಿಂದ 5-4-2015 ರವರೆಗೆ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಉಚಿತ ಕ್ರೀಡಾ ತರಬೇತಿ ಶಿಬಿರ ಉದ್ಫಾಟನೆಗೊಂಡಿತು.

20150401_153146

20150401_151620

20150401_153256

20150401_154657

Highslide for Wordpress Plugin