ಖೋ – ಖೋ ಪಂದ್ಯಾಟ – ಪ್ರಥಮ ಸ್ಥಾನ

ವಿದ್ಯಾಭಾರತಿ ಕರ್ನಾಟಕ ವತಿಯಿಂದ ಮತ್ತು ಶ್ರೀ ವಿಷ್ಣುಮೂರ್ತಿ ಪ್ರೌಢಶಾಲೆ ಪಟ್ಟೂರು, ಪಟ್ರಮೆ ಇಲ್ಲಿ ದಿನಾಂಕ 21-08-2015ರಂದು ನಡೆದ ಕಿಶೋರ ವಿಭಾಗದ ಬಾಲಕಿಯರ ಖೋ-ಖೋ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕಿಶೋರ ವಿಭಾಗದ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿದೆ.

20150822_132445

Highslide for Wordpress Plugin