ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಂಘ (ರಿ) ಪುತ್ತೂರು, ಬ್ರಹ್ಮ ಶ್ರೀ ನಾರಾಯಣ ಗುರು ಸ್ವಾಮೀಜಿಯವರ 161ನೇ ಜನ್ಮ ದಿನಾಚರಣೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಅಶ್ವಿನಿ .ಯು. ನಾಯಕ್ – ಭಾಷಣ – ಪ್ರಥಮ, ಆಶಿಕಾ ರೈ.ಬಿ.ಜಿ – ಭಾಷಣ – ದ್ವಿತೀಯ, ಕೀರ್ತಿ ಕುಡ್ವ – ಭಾವಗೀತೆ – ಪ್ರಥಮ, ಅರ್ಪಿತಾ ಸಿ.ಪಿ – ಭಾವಗೀತೆ – ದ್ವಿತೀಯ, ಅರ್ಚನಾ – ಚಿತ್ರಕಲೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ ಎಂದು ಶಾಲಾ ಪ್ರಕಟನೆ ತಿಳಿಸಿದೆ.