2015-16ನೇ ಸಾಲಿನ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ರಕ್ಷಕ – ಶಿಕ್ಷಕ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಶ್ರೀ ವಿನೋದ್ ಕುಮಾರ್ ರೈ ,ಬೆಟ್ಟಂಪಾಡಿ ಗುತ್ತು ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ಸುರೇಖಾ ಮತ್ತು ಜತೆ ಕಾರ್ಯದರ್ಶಿಯಾಗಿ ಶ್ರೀ ರಮೇಶ್ಚಂದ್ರ ಎಂ ಮತ್ತು ಶ್ರೀಮತಿ ಸುನಂದ ಆಯ್ಕೆಯಾದರು.ಶಾಲಾ ಸಂಚಾಲಕರು, ಮುಖ್ಯೋಪಾಧ್ಯಾಯರ ಮತ್ತು ಆಯ್ದ ಪೋಷಕರ ಸಮ್ಮುಖದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.