ರಾಷ್ಟ್ರೀಯ ಈಜು ಸ್ಪರ್ಧೆ – ಪ್ರಥಮ
ಮಧ್ಯಪ್ರದೇಶದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ತ್ರಿಶೂಲ್ 50 ಮೀ ಬ್ಯಾಕ್ ಸ್ಟ್ರೋಕ್ನಲ್ಲಿ ಚಿನ್ನ ಹಾಗೂ 50 ಮೀ ಬ್ರೆಸ್ಟ್ ಸ್ಟ್ರೋಕ್ನಲ್ಲಿ ದ್ವಿತೀಯ ಸ್ಥಾನ ಪಡೆದು ನವೆಂಬರ್ ೨ರಂದು ಕೋಲ್ಕತ್ತಾದಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.