ಐ.ಟಿ. ಕ್ವಿಜ್- ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ಶಿಕ್ಷಣ ಇಲಾಖೆ ಮತ್ತು ಟಾಟಾ ಕನ್ಸಲ್ಟೆನ್ಸಿ ಸರ್ವೀಸ್ ಸಹಯೋಗದೊಂದಿಗೆ ಸೆಪ್ಟೆಂಬರ್ 23 ರಂದು ಪಿಲಿಕುಳದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ನಡೆದ ಜಿಲ್ಲಾ ಮಟ್ಟದ ಗ್ರಾಮೀಣ ಐ.ಟಿ. ಕ್ವಿಜ್‌ನಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಯಶಸ್ವಿ ನಾರಾಯಣ ಯು.ಎ ಮತ್ತು ವಿಘ್ನೇಶ್ ಇವರ ತಂಡ ವಿಜೇತರಾಗಿ ಅಕ್ಟೋಬರ್ 17 ರಂದು ಮೈಸೂರಿನಲ್ಲಿ ನಡೆಯುವ ಮೈಸೂರು ವಿಭಾಗ ಮಟ್ಟದ ಐ.ಟಿ. ಕ್ವಿಜ್‌ಗೆ ಆಯ್ಕೆಯಾಗಿರುತ್ತಾರೆ.

Quiz

Highslide for Wordpress Plugin