ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಶಾಲೆಗೆ 2 ಪ್ರಶಸ್ತಿ

ಮಂಗಳೂರು ವಿಶ್ವವಿದ್ಯಾನಿಲಯ(ಡಾ|| ಎನ್.ಜಿ. ಪಾವಂಜೆ ಲಲಿತಾ ಕಲಾ ಪೀಠ) ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು ಇದರ ಪ್ರಾಯೋಜಕತ್ವದಲ್ಲಿ ನಡೆದ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಅಗಮ್ಯ – ಕಿರಿಯ ಪ್ರಾಥಮಿಕ ವಿಭಾಗದಲ್ಲಿ (ಪ್ರಥಮ) ಇವರು ಬನ್ನೂರು ನೆಕ್ಕಿಲ ಶ್ರೀ ಗಣೇಶ್ ಆಚಾರ್ಯ ಮತ್ತು ಮಂಜುಳ ದಂಪತಿಗಳ ಪುತ್ರಿ, ಮತ್ತು ಪ್ರೌಢಶಾಲಾ ವಿಭಾಗದಲ್ಲಿ ರಾಮ್ ಪ್ರಸಾದ್ (ದ್ವಿತೀಯ) ಇವರು ಪುತ್ತೂರು ನಿವಾಸಿ ಮಲ್ಲೇಶ್ ಮತ್ತು ಅನುರಾಧ ದಂಪತಿಗಳ ಪುತ್ರ. ಇವರಿಗೆ ಶಾಲಾ ಚಿತ್ರಕಲಾ ಶಿಕ್ಷಕರಾದ ರುಕ್ಮಯ ಇವರು ತರಬೇತಿ ನೀಡಿದ್ದರು.

drawing

Highslide for Wordpress Plugin