ವಿದ್ಯಾಭಾರತಿ ಕರ್ನಾಟಕ ಮತ್ತು ಜ್ಞಾನದೀಪ ಪ್ರೌಢಶಾಲೆ ಎಲಿಮಲೆ ಸುಳ್ಯ ತಾಲೂಕು ಇಲ್ಲಿ ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಣ ಸಂಸ್ಥಾನ ಸಂಯೋಜಿತ ಜಿಲ್ಲಾಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 14 ರ ವಯೋಮಾನದ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ಸೆಪ್ಟೆಂಬರ್ 19 ರಂದು ಶ್ರೀರಾಮ ವಿದ್ಯಾಸಂಸ್ಥೆ ಕಲ್ಲಡ್ಕ ಇಲ್ಲಿ ನಡೆಯುವ ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.
