ವಿದ್ಯಾಭಾರತಿ ರಾಷ್ಟ್ರೀಯ ಈಜು ಸ್ಪರ್ಧೆಗೆ ಆಯ್ಕೆ

20161005_105746ಮಂಗಳೂರಿನ ಮಂಗಳ ಈಜುಕೊಳದಲ್ಲಿ ನಡೆದಂತಹ ವಿದ್ಯಾಭಾರತಿ ಪ್ರಾಂತೀಯ ಮಟ್ಟದ ಈಜು ಸ್ಪರ್ಧೆ ಮತ್ತು ಕ್ಷೇತ್ರೀಯ ಮಟ್ಟದ ಈಜು ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ತ್ರಿಶೂಲ್ 50 ಮೀ ಬ್ರೆಸ್ಟ್ ಸ್ಟ್ರೋಕ್­ನಲ್ಲಿ 2 ಚಿನ್ನದ ಪದಕ ಹಾಗೂ 200 ಮೀ ಬ್ರೆಸ್ಟ್ ಸ್ಟ್ರೋಕ್­ನಲ್ಲಿ 2 ಚಿನ್ನದ ಪದಕ ಹಾಗೂ 100 ಮೀ ಬ್ರೆಸ್ಟ್ ಸ್ಟ್ರೋಕ್‌ನಲ್ಲಿ 2 ಚಿನ್ನದ ಪದಕವನ್ನು ಪಡೆದು ಮುಂದೆ ನಡೆಯುವಂತಹ ವಿದ್ಯಾಭಾರತಿ ರಾಷ್ಟ್ರೀಯ ಈಜು ಸ್ಪರ್ಧೆಗೆ ಆಯ್ಕೆ ಆಗಿರುತ್ತಾನೆ. ಇವನು ಪರ್ಲಡ್ಕ ನಿವಾಸಿ ಶಿವಗೌಡ ಮತ್ತು ನಳಿನಿ ದಂಪತಿಗಳ ಪುತ್ರ.

Highslide for Wordpress Plugin