ಯೋಗಾಸನ ಸ್ಪರ್ಧೆ – ಪ್ರಥಮ ಸ್ಥಾನ

ಹುಡುಗರು

ವಿದ್ಯಾಭಾರತಿ ಕರ್ನಾಟಕ ಮತ್ತು ಶಾರದಾ ಮಹಾವಿದ್ಯಾಲಯ ಇವರ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿವೇಕಾನಂದ ಕನ್ನಡ  ಮಾಧ್ಯಮದ ವಿದ್ಯಾರ್ಥಿಗಳಾದ  ರಾಘವೇಂದ್ರ ಮತ್ತು ತಂಡ ಕಿಶೋರವಿಭಾಗದ ಹುಡುಗರ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಹುಡುಗಿಯರು

ವಿದ್ಯಾಭಾರತಿ ಕರ್ನಾಟಕ ಮತ್ತು ಶಾರದಾ ಮಹಾವಿದ್ಯಾಲಯ ಇವರ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿವೇಕಾನಂದ ಕನ್ನಡ  ಮಾಧ್ಯಮದ ವಿದ್ಯಾರ್ಥಿಗಳಾದ ಸುಶ್ಮಿತಾ ಮತ್ತು ತಂಡ ಕಿಶೋರ ವಿಭಾಗದ ಹುಡುಗಿಯರ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

Highslide for Wordpress Plugin