ತಾಲೂಕು ಮಟ್ಟದ ಪ್ರತಿಭಾ ಕಾರಂಜಿ -ಚಿತ್ರಕಲೆಯಲ್ಲಿ – ಪ್ರಥಮ

Agamyaಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವಶಿಕ್ಷಣ ಅಭಿಯಾನ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಇದರ ಸಹಯೋಗದಲ್ಲಿ ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ, ಹಾರಾಡಿ ಇಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಅಗಮ್ಯ -ಹಿರಿಯ ಪ್ರಾಥಮಿಕ ವಿಭಾಗದ ಚಿತ್ರಕಲೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Highslide for Wordpress Plugin