ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ 52 ನೇ ಗಣೇಶೋತ್ಸವ ಕಾರ್ಯಕ್ರಮದಲ್ಲಿ ವಿವೇಕಾನಂದ ಕನ್ನಡ ಶಾಲಾ ಮಕ್ಕಳು ಸಾಂಸ್ಕೃತಿಕ ನೃತ್ಯ ಪ್ರದರ್ಶನ ನೀಡಿದರು.