ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಡೆಸಿದ ಪಂದ್ಯಾಟಗಳಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪ್ರೌಢಶಾಲಾ ಬಾಲಕಿಯರ ಕಬಡ್ಡಿತಂಡ, ಪ್ರೌಢಶಾಲಾ ಬಾಲಕಿಯರ ಖೋ ಖೋತಂಡ, ಹಾಗೂ ಪ್ರೌಢ ಶಾಲಾ ಬಾಲಕರ ತ್ರೋಬಾಲ್ ತಂಡಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದು 10 ವಿದ್ಯಾರ್ಥಿಗಳು ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.