ಸ್ವಾತಂತ್ರ್ಯ ದಿನಾಚರಣೆ

ವಿವೇಕಾನಂದ ಕನ್ನಡ ಮತ್ತು ಆಂಗ್ಲಮಾಧ್ಯಮ ಶಾಲೆ ಇಲ್ಲಿ ದಿನಾಂಕ 15.08.2012 ರಂದು ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ನಿವೃತ್ತ ಸೇನಾ ಯೋಧರಾದ ಶ್ರೀರಂಗಶಾಸ್ತ್ರೀ ಮಣಿಲರವರು ಭಾಗವಹಿಸಿ ಧ್ವಜಾರೋಹಣವನ್ನು ಗೈದು ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯದ ಮಹತ್ವವವ್ವು ತಿಳಿಸಿದರು.

ಈ ಸಂಧರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಬಂಗಾರಡ್ಕ ವಿಶ್ವೇಶ್ವರ ಭಟ್ ಹಾಗೂ ಸಂಚಾಲಕರಾದ ಶ್ರೀ ರವೀಂದ್ರ.ಪಿ, ಆಡಳಿತ ಮಂಡಳಿ ಸದಸ್ಯರಾದ ಶ್ರಿ ಅಚ್ಯುತ್ ನಾಯಕ್ ಇವರು ಘೋಷಣೆಯನ್ನು ಕೂಗಿದರು.

ಬಳಿಕ ಶ್ರೀ ಜಯಪ್ರಕಾಶ್ ಕಲ್ಲಡ್ಕ ಇವರಿಂದ ಏಕವ್ಯಕ್ತಿ ಯಕ್ಷಗಾನ ’ಕರ್ಣಾವಸಾನ’ನಡೆಯಿತು.

Highslide for Wordpress Plugin