ವಾಲಿಬಾಲ್-  ವಿದ್ಯಾರ್ಥಿಗಳು ಎಸ್.ಜಿ.ಎಫ್.ಐ ಗೆ ಆಯ್ಕೆ

ವಿದ್ಯಾಭಾರತಿ ವತಿಯಿಂದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟವು ಜ್ವಾಲಾದೇವಿ ಸರಸ್ವತಿ ವಿದ್ಯಾಮಂದಿರ ಪ್ರಯಾಗ್‌ರಾಜ್‌ ಉತ್ತರಪ್ರದೇಶದಲ್ಲಿ ನಡೆದಿದ್ದು ಇದರಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಆಜ್ಞಾ, ಪೂಜಾಶ್ರೀ, ಪೂರ್ಣಿಮಾ, ಶ್ರೀಲತಾ, ಸ್ವಸ್ತಿಕ ಇವರ ವಾಲಿಬಾಲ್‌ ತಂಡವು ಪ್ರಥಮ ಸ್ಥಾನ ಪಡೆದು ಸ್ಕೂಲ್‌ ಗೇಮ್ಸ್ ಫೆಡರೇಶನ್‌ ಆಫ್‌ ಇಂಡಿಯಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದೆ.

volleyball

Highslide for Wordpress Plugin