ಶಾಂತಿವನ ಟ್ರಸ್ಟ್ ಪುಸ್ತಕಾಧಾರಿತ ಸ್ಪರ್ಧೆಯಲ್ಲಿ – ಜಿಲ್ಲಾಮಟ್ಟಕ್ಕೆ ಆಯ್ಕೆ

ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ದ.ಕ., ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ಆಶ್ರಯದಲ್ಲಿ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಅಗಮ್ಯ – ಪ್ರಾಥಮಿಕ ವಿಭಾಗದ ಜ್ಞಾನ ಮಂಜೂಷಾ ಪುಸ್ತಕಾಧಾರಿತ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಪ್ರೌಢಶಾಲಾ ವಿಭಾಗದ ಜ್ಞಾನ ಪೀಯೂಷಾ ಪುಸ್ತಕಾಧಾರಿತ ಭಾಷಣ ಸ್ಪರ್ಧೆಯಲ್ಲಿ ಸಿಂಚನಾ ಟಿ – ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

SINCHANA-T

Highslide for Wordpress Plugin