ಚಿತ್ರಕಲಾ ಸ್ಪರ್ಧೆ – ಶಾಲೆಗೆ ಹಲವು ಪ್ರಶಸ್ತಿ

ಕರ್ನಾಟಕ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ತಾಲೂಕು ಬಾಲಭವನ ಸಮಿತಿ ಪುತ್ತೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದ. ಕ., ಶಿಶು ಅಭಿವೃದ್ಧಿ ಯೋಜನೆ, ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಗಣರಾಜ್ಯೋತ್ಸವದ ಅಂಗವಾಗಿ ನಡೆಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಲವು ಬಹುಮಾನಗಳನ್ನು ಪಡೆದಿರುತ್ತಾರೆ.

5 ರಿಂದ-8 ವರ್ಷ ವಯೋಮಿತಿಯ ವಿಭಾಗದಲ್ಲಿ : ವಿಘ್ನೇಶ್ ವಿಶ್ವಕರ್ಮ- (ದ್ವಿತೀಯ), ಅದ್ವೀತ್ ಜಿ. – (ತೃತೀಯ)
9 ರಿಂದ 12 ವರ್ಷ ವಯೋಮಿತಿಯ ವಿಭಾಗದಲ್ಲಿ : ಅಗಮ್ಯ (ಪ್ರಥಮ), ಅವನಿ ಬೆಳ್ಳಾರೆ (ದ್ವಿತೀಯ)
13 ರಿಂದ 16 ವರ್ಷ ವಯೋಮಿತಿಯ ವಿಭಾಗದಲ್ಲಿ: ಮುಖೇಶ್ ಕೃಷ್ಣ (ಪ್ರಥಮ), ಕೌಶಿಕ್ ಎ. ಜಿ. (ದ್ವಿತೀಯ) ಸ್ಥಾನವನ್ನು ಪಡೆದುಕೊಂಡಿದ್ದಾರೆ.

vkms-list

Highslide for Wordpress Plugin