ಇನ್ಸ್ಪೈರ್ ಅವಾರ್ಡ್ಗೆ ಆಯ್ಕೆ
ಡಿಪಾರ್ಟ್ಮೆಂಟ್ ಸೈನ್ಸ್ ಆಂಡ್ ಟೆಕ್ನಾಲಜಿ ಮತ್ತು ನ್ಯಾಷನಲ್ ಇನ್ನೋವೇಶನ್ ಫೌಂಡೇಶನ್ ಆಫ್ ಇಂಡಿಯಾ ಇದರ ವತಿಯಿಂದ ಇನ್ಸ್ಪೈರ್ ಅವಾರ್ಡ್ ಮಾನಕ್ 2021-22 ಕ್ಕೆ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿಗಳಾದ ಚಿನ್ಮಯ ಮಜಿ ಮತ್ತು ತನ್ಮಯ್ ಕೃಷ್ಣ ಆಯ್ಕೆಯಾಗಿದ್ದಾರೆ.
