ವಿದ್ಯಾ ಸ್ಪಂದನ

ವಿಶೇಷ ಆಹ್ವಾನಿತರ ಶಾಲಾ ಭೇಟಿ ಕಾರ್ಯಕ್ರಮದಲ್ಲಿ ಪ್ರಸ್ತುತ ಅಮೆರಿಕಾದಲ್ಲಿ ನೆಲೆಸಿರುವ ಪುತ್ತೂರಿನವರಾದ ಶ್ರೀಯುತ ವಿನಾಯಕ ಕುಡ್ವ ಇವರು ನಮ್ಮ ಶಾಲೆಗೆ ಭೇಟಿ ನೀಡಿದ್ದು ಶಾಲಾ ಪ್ರಾರ್ಥನೆ ಸರಸ್ವತಿ ವಂದನೆಯಲ್ಲಿ ಪಾಲ್ಗೊಂಡರು.

ಅನಂತರ ಶಾಲಾ ಭೌತಿಕ ವ್ಯವಸ್ಥೆಯನ್ನು ಅವಲೋಕಿಸಿ, ಶೈಕ್ಷಣಿಕ ಕಾರ್ಯ ಚಟುವಟಿಕೆಗಳಿಗೆ ಸಂಬಂಧಿಸಿ ಸಲಹೆ – ಮಾರ್ಗದರ್ಶನ ನೀಡಿದರು.

Highslide for Wordpress Plugin