ಶ್ರೀಕೃಷ್ಣ ಭಜನಾ ಮಂದಿರ ಕೌಡಿಚ್ಚಾರು ಇಲ್ಲಿ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಸಾಂಸ್ಕೃತಿಕ ಸಮನ್ವಯ

ಶ್ರೀಕೃಷ್ಣ ಭಜನಾ ಮಂದಿರ ಕೌಡಿಚ್ಚಾರು ಇಲ್ಲಿ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಮ್ಮ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಸಮನ್ವಯ ಕಾರ್ಯಕ್ರಮ ನಡೆಯಿತು. ಇದು ಭಕ್ತ ಬಾಂಧವರ ಮನಸ್ಸಿಗೂ ಮುದವನ್ನು ನೀಡಿರುತ್ತದೆ. ತನ್ಮೂಲಕ ಮಕ್ಕಳು ಶ್ರೀಕೃಷ್ಣನ ಕೃಪೆಗೆ ಪಾತ್ರರಾಗಿ ಕೃತಾರ್ಥರಾಗಿರುತ್ತಾರೆ.

Highslide for Wordpress Plugin