ಜನಪದ ಗೀತೆ ಸ್ಪರ್ಧೆ

ಶಾಲಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಬಹುಮಾನ

ಶ್ರೀ ದಿವಂಗತ ಬಾಲಕೃಷ್ಣ ಮಧುವನ ಇವರ ಸ್ಮರಣಾರ್ಥ ಸರ್ವೋದಯ ಪ್ರೌಢಶಾಲೆ, ಸುಳ್ಯಪದವು ಇಲ್ಲಿ ನಡೆದ ತಾಲೂಕು ಮಟ್ಟದ ಜನಪದ ಗೀತೆ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಹರಿಣಿ, ಸುಷ್ಮಾ ಮತ್ತು ಮಂಗಳಾದುರ್ಗಾ ಇವರ  ತಂಡ  ಪ್ರೋತ್ಸಾಹಕ  ಬಹುಮಾನವನ್ನು ಪಡೆದುಕೊಂಡಿದ್ದಾರೆ.

Highslide for Wordpress Plugin