ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಪುತ್ತೂರು ತಾಲೂಕು ಮತ್ತು ಒಕ್ಕಲಿಗ ಗೌಡ ಸೇವಾ ಸಂಘ (ರಿ) ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ದಿನಾಚರಣೆಯ ಅಂಗವಾಗಿ ನಡೆದ ಪುತ್ತೂರು ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ಶಾಲೆಯ ಅದ್ವಿತ್ ಜಿ -ಪ್ರಾಥಮಿಕ ವಿಭಾಗದ ಚಿತ್ರಕಲೆಯಲ್ಲಿ – ದ್ವಿತೀಯ, ಗಾನವಿ ಎನ್ – ಪ್ರಾಥಮಿಕ ಶಾಲಾ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.