ವಿದ್ಯಾಭಾರತಿ ರಾಜ್ಯಮಟ್ಟದ ಯೋಗ ಸ್ಪರ್ಧೆ

ಉಡುಪಿ ಜಿಲ್ಲೆಯ ಸರಸ್ವತಿ ವಿದ್ಯಾಲಯ ಸಿದ್ಧಾಪುರ ಇಲ್ಲಿ ನಡೆದ ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ನಿಶಾಂತ್ ಬಾಲವರ್ಗದ ಬಾಲಕರ ವಿಭಾಗದ ತಂಡದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದಿರುತ್ತಾನೆ.

ಮತ್ತು ಕಿಶೋರ ವರ್ಗದ ಬಾಲಕರ ವಿಭಾಗದಲ್ಲಿ ಶೃಜನ್ ಜೆ ರೈ, ದುರ್ಗಾಪ್ರಸಾದ್, ರಿತೇಶ್, ಸ್ಕಂದ ಬಳ್ಳಕ್ಕುರಾಯ ಇವರ ತಂಡ ದ್ವಿತೀಯ ಸಮಗ್ರ ತಂಡ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಇವರಿಗೆ ಶಾಲಾ ಶಿಕ್ಷಕಿಯರಾದ ಶ್ರೀಮತಿ ಅನುರಾಧ ಮತ್ತು ಶ್ರೀಮತಿ ನಮಿತಾ ಕೆ.ಕೆ ತರಬೇತಿ ನೀಡಿದ್ದರು.

Highslide for Wordpress Plugin