ದಿನಾಂಕ 27-07-2013ರಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ ಇಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಾರ್ಗಿಲ್ ವಿಜಯೋತ್ಸವ ದಿನಾಚರಣೆಯ ಕುರಿತು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಶ್ರೀ ರೋಹಿಣಾಕ್ಷ ಶೀರ್ಲಾಲುರವರು, ಈ ದಿನಾಚರಣೆಯ ಮಹತ್ವ, ದೇಶಕ್ಕಾಗಿ ಹೋರಾಡಿದ ವೀರ ಯೋಧರ ತ್ಯಾಗ ಬಲಿದಾನಗಳ ಕುರಿತು ಹೃದಯಸ್ಪರ್ಶಿ ಮಾತುಗಳನ್ನಾಡುತ್ತಾ ನಮ್ಮ ಯುವಕರಿಗೆ ಸೇನೆಗೆ ಸೇರಲಿರುವ ಅವಕಾಶಗಳ ಕುರಿತು ಮಾಹಿತಿಯನ್ನು ನೀಡಿದರು.
ಶಾಲಾ ಮುಖ್ಯಗುರುಗಳು, ಶಿಕ್ಷಕರು ಉಪಸ್ಥಿತರಿದ್ದರು.