ದಿನಾಂಕ 5-1-2014 ರಂದು ತೆಂಕಿಲ ವಿದ್ಯಾಸಂಸ್ಥೆಯಲ್ಲಿ ನಡೆದ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ನಿಂದ ತಾಲೂಕು ಚಾಂಪಿಯನ್ ಶಿಪ್‌ನಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿನಿಯರು ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದಿರುತ್ತಾರೆ.