ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಗೆ ಶಿಲಾನ್ಯಾಸ ಮತ್ತು ಭೂಮಿ ಪೂಜೆ

ವಿವೇಕಾನಂದ ವಿದ್ಯಾಸಂಸ್ಥೆಗಳು, ವಿವೇಕನಗರ, ಪುತ್ತೂರು, ಇಲ್ಲಿ ನೂತನವಾಗಿ ನಿರ್ಮಿಸಲಾಗುವ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವರ ಕಟ್ಟೆಗೆ ದಿನಾಂಕ 09.12.2013ರ ಸೋಮವಾರ ಶಿಲಾನ್ಯಾಸ ಮತ್ತು ಭೂಮಿ ಪೂಜೆಯನ್ನು ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಶ್ರೀ ನನ್ಯ ಅಚ್ಯುತ ಮೂಡಿತ್ತಾಯ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಶ್ರೀ ಎಸ್.ಆರ್.ರಂಗಮೂರ್ತಿ, ಕಾರ್ಯದರ್ಶಿ ಶ್ರೀ ಶಿವಪ್ರಸಾದ್.ಇ, ಕಾರ್ಯ ನಿರ್ವಹಣಾ ನಿರ್ದೇಶಕರಾದ ಪ್ರೋ| ಎ.ವಿ.ನಾರಾಯಣ ಹಾಗೂ ಸಂಸ್ಥೆಯ ಸಂಚಾಲಕ ಶ್ರೀ ರವೀಂದ್ರ.ಪಿ, ಶಾಲಾ ಆಡಳಿತ ಮಂಡಳಿಯ ಸದಸ್ಯರು, ಪೋಷಕರು, ಮುಖ್ಯೋಪಾಧ್ಯಾಯರು, ಶಿಕ್ಷಕ-ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

DSC_0057

DSC_0089

DSC_0054

DSC_0078

Highslide for Wordpress Plugin