ಪ್ರತಿಭಾ ಪುರಸ್ಕಾರ

ದಿನಾಂಕ 12-02-2014 ರಂದು ‘ವಿವೇಕಾನಂದ ಜಯಂತಿ’ಯ ಶುಭ ಸಂದರ್ಭದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ವರ್ಷದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀಮತಿ ಡಾ|ಆಶಾ ರವರು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷರು, ಶಿಕ್ಷಕ -ರಕ್ಷಕ ಸಂಘದ ಅಧ್ಯಕ್ಷರು, ಶಾಲಾ ಆಡಳಿತ ಮಂಡಳಿ ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

DSC00993

DSC01230

DSC01245

DSC01242

 

Highslide for Wordpress Plugin