ವಿಭಾಗ ಮಟ್ಟದ ಕಬಡ್ಡಿ  – ರಾಜ್ಯಮಟ್ಟಕ್ಕೆ ಆಯ್ಕೆ

ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಕಬಡ್ಡಿ ಪಂದ್ಯಾಟದ 14ರ ವಯೋಮಾನದ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ತರುಣ್ ಕೃಷ್ಣ ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾನೆ.
Highslide for Wordpress Plugin