ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಛೇರಿ ಮತ್ತು ಶಾಲಾ ಶಿಕ್ಷಣ ಇಲಾಖೆ, ದ.ಕ ಜಿಲ್ಲೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಮೂಡಬಿದಿರೆ ಇವರ ಆಶ್ರಯದಲ್ಲಿ ಸೈಂಟ್ ಥೋಮಸ್ ಆಂಗ್ಲಮಾಧ್ಯಮ ಶಾಲೆ, ಮೂಡಬಿದಿರೆ ಇಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾಕಾರಂಜಿಯ ಹಿರಿಯ ಪ್ರಾಥಮಿಕ ವಿಭಾಗದ ಆಶುಭಾಷಣ ಸ್ಪರ್ಧೆಯಲ್ಲಿ ಶ್ರೀಕೃಷ್ಣ. ಬಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ, ಪ್ರೌಢಶಾಲಾ ವಿಭಾಗದಲ್ಲಿ ಮುಕುಂದ ಎಸ್ ಸಂಸ್ಕೃತ ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾನೆ.