ವಿಜ್ಞಾನ ಮಾದರಿ – ಪ್ರಥಮ ಸ್ಥಾನ

ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ ಮಂಗಳೂರು ಇಲ್ಲಿ ನಡೆದ Shell NXplorers ಮತ್ತು Learning Links Foundation ನವರ ShellNXplorers sciencecarnival – 2026 ವಿಜ್ಞಾನ ಮಾದರಿ ಪ್ರದರ್ಶನದ ಸ್ಪರ್ಧೆಯಲ್ಲಿ ಶಾಲೆಯ ಅಭಿನವ್ ಪಿ.ಎನ್ ಮತ್ತು ವೈಭವ್ ಎನ್ ಭಾಗವಹಿಸಿ ಪ್ರಥಮ ಬಹುಮಾನ ಪಡೆದಿದ್ದಾರೆ.