ಬಿ.ವಿ ತನ್ವೀಶ್ ಶೃತಿ ಎಸ್ ನಾಯಕ್
ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ಇವುಗಳ ಜಂಟಿ ಆಶ್ರಯದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ನಡೆದ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬಿ.ವಿ ತನ್ವೀಶ್ – ಪ್ರಾಥಮಿಕ ಶಾಲಾ ಚಿತ್ರಕಲಾ ಸ್ಪರ್ಧೆಯಲ್ಲಿ – ದ್ವಿತೀಯ ಮತ್ತು ಶೃತಿ ಎಸ್ ನಾಯಕ್ – ಪ್ರೌಢಶಾಲಾ ಭಾಷಣ ಸ್ಪರ್ಧೆಯಲ್ಲಿ -ತೃತೀಯ ಸ್ಥಾನ ಸ್ಥಾನ ಪಡೆದಿರುತ್ತಾರೆ.