ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರು

ಮಕ್ಕಳ ದಿನಾಚರಣೆಯ ಪ್ರಯುಕ್ತ ಆಕ್ಸಿಸ್ ಬ್ಯಾಂಕ್ ಬೊಳುವಾರು ಇಲ್ಲಿ ನಡೆದ 12 ಮತ್ತು 13 ವರ್ಷ ವಯೋಮಾನದ ವಿದ್ಯಾರ್ಥಿಗಳ ಚಿತ್ರಕಲಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಶಾಲೆಯ ವಿದ್ಯಾರ್ಥಿಗಳಾದ ಅಮಿತಾ.ಎಸ್.ಎನ್- ಪ್ರಥಮ, ಗೌತಮ್ – ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರಿಗೆ ಶಾಲಾ ಚಿತ್ರಕಲಾ ಶಿಕ್ಷಕರಾದ ಶ್ರೀ ರುಕ್ಮಯ ಇವರು ತರಬೇತಿ ನೀಡಿರುತ್ತಾರೆ.

IMG_4501

Highslide for Wordpress Plugin