ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಮೇಳ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ, ಪುತ್ತೂರು ದ.ಕ ವಾರ್ಷಿಕ ಮೇಳ 2014-15

ದಿನಾಂಕ 17-12-2014 ಮತ್ತು 18-12-2014 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚೂರಿಪದವು ಇಲ್ಲಿ ನಡೆದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಮೇಳದಲ್ಲಿ ಭಾಗವಹಿಸಿದ ನಮ್ಮ ಶಾಲಾ ಸ್ಕೌಟ್ಸ್ – ಗೈಡ್ಸ್ ತಂಡ.

20141222_111010

20141222_111310

Highslide for Wordpress Plugin